Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.
Updated on: May 12, 2023 | 6:31 AM

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.
Related Photo Gallery

IPL 2025: ಸೋತರೂ ವಿಶ್ವ ದಾಖಲೆ ನಿರ್ಮಿಸಿದ ಮುಂಬೈ ಇಂಡಿಯನ್ಸ್

IPL 2025: ಗೆದ್ದರೂ ಅಂಕ ಪಟ್ಟಿಯಲ್ಲಿ ಮೇಲೇರದ RCB

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ

ಇಂಗ್ಲೆಂಡ್ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕನ ನೇಮಕ

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

IPL 2025: RCB ತಂಡಕ್ಕೆ JCB ಭಯ

Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಒಮನ್ನಲ್ಲಿ ರಶ್ಮಿಕಾ-ವಿಜಯ್ ಸುತ್ತಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು

ಡಾಟ್ ಬಾಲ್ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಸಿರಾಜ್
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ

ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ

ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್ಕುಮಾರ್ ಮೊದಲ ಸಂದರ್ಶನ; ಲೈವ್ ನೋಡಿ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
