Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.
Updated on: May 12, 2023 | 6:31 AM
Share

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.
Related Photo Gallery
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು




