Disha Patani: ಮತ್ತೆ ಹಾಟ್ ಅವತಾರದಲ್ಲಿ ಬಂದ ದಿಶಾ ಪಟಾನಿ
Disha Patani: ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಮ್ಮೆ ಹಾಟ್ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Jul 15, 2023 | 9:52 PM
Share

ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಂದು ಹಾಟ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ತಮ್ಮ ಕೆಲ ಹಾಟ್ ಫೋಟೊಗಳನ್ನು ದಿಶಾ ಪಟಾನಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕೆಲ್ವಿನ್ ಕ್ಲೇನ್ ಬ್ರ್ಯಾಂಡ್ನ ರಾಯಭಾರಿಯಾಗಿರುವ ದಿಶಾ ಇದೇ ಬ್ರ್ಯಾಂಡ್ಗಾಗಿ ಫೋಟೊಶೂಟ್ ಮಾಡಿಸಿದ್ದಾರೆ.

ದಿಶಾ ಪಟಾನಿ ನಟನೆಗೆ ಕಾಲಿಟ್ಟಿದ್ದು ದಕ್ಷಿಣ ಚಿತ್ರರಂಗದಿಂದ ಆದರೂ ಮಿಂಚುತ್ತಿರುವುದು ಬಾಲಿವುಡ್ನಲ್ಲಿ.

ದಿಶಾ ಪಟಾನಿ ಲೋಫರ್ ಹೆಸರಿನ ತೆಲುಗು ಸಿನಿಮಾದ ಮೂಲಕ ನಟನೆ ಆರಂಭಿಸಿದರು.

ಹಲವು ವರ್ಷಗಳ ಬಳಿಕ ಮತ್ತೆ ದಕ್ಷಿಣ ಭಾರತ ಚಿತ್ರರಂಗದಕ್ಕೆ ದಿಶಾ ಮರಳಿದ್ದಾರೆ.

ತೆಲುಗಿನಲ್ಲಿ ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ದಿಶಾ, ತಮಿಳಿನ ಕನಗುವ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
Related Photo Gallery
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ




