AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಮತ್ತೆ ಹಾಟ್ ಅವತಾರದಲ್ಲಿ ಬಂದ ದಿಶಾ ಪಟಾನಿ

Disha Patani: ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಮ್ಮೆ ಹಾಟ್ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 15, 2023 | 9:52 PM

Share
ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಂದು ಹಾಟ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

1 / 7
ತಮ್ಮ ಕೆಲ ಹಾಟ್ ಫೋಟೊಗಳನ್ನು ದಿಶಾ ಪಟಾನಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2 / 7
ಕೆಲ್ವಿನ್ ಕ್ಲೇನ್ ಬ್ರ್ಯಾಂಡ್​ನ ರಾಯಭಾರಿಯಾಗಿರುವ ದಿಶಾ ಇದೇ ಬ್ರ್ಯಾಂಡ್​ಗಾಗಿ ಫೋಟೊಶೂಟ್ ಮಾಡಿಸಿದ್ದಾರೆ.

3 / 7
ದಿಶಾ ಪಟಾನಿ ನಟನೆಗೆ ಕಾಲಿಟ್ಟಿದ್ದು ದಕ್ಷಿಣ ಚಿತ್ರರಂಗದಿಂದ ಆದರೂ ಮಿಂಚುತ್ತಿರುವುದು ಬಾಲಿವುಡ್​ನಲ್ಲಿ.

4 / 7
ದಿಶಾ ಪಟಾನಿ ಲೋಫರ್ ಹೆಸರಿನ ತೆಲುಗು ಸಿನಿಮಾದ ಮೂಲಕ ನಟನೆ ಆರಂಭಿಸಿದರು.

5 / 7
ಹಲವು ವರ್ಷಗಳ ಬಳಿಕ ಮತ್ತೆ ದಕ್ಷಿಣ ಭಾರತ ಚಿತ್ರರಂಗದಕ್ಕೆ ದಿಶಾ ಮರಳಿದ್ದಾರೆ.

6 / 7
ತೆಲುಗಿನಲ್ಲಿ ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ದಿಶಾ, ತಮಿಳಿನ ಕನಗುವ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

7 / 7
Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!

ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ

ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ

ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ

ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ

ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ

ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ