Rishab Shetty: ಪಂಚೆ ಧರಿಸಿ ಬಾಲಿವುಡ್ ಸ್ಟಾರ್‌ಗಳ ಜೊತೆ ಪೋಸ್ ನೀಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ನಟ ರಿಷಬ್ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್' ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ. ಈ ವೇಳೆ ಬಾಲಿವುಡ್ ಸೇರಿ ಸೌತ್‌ನ ಹಲವು ಖ್ಯಾತ ಸ್ಟಾರ್ಗಳು ಕೂಡ ಭಾಗಿಯಾಗಿದ್ದರು.
Updated on: Dec 12, 2022 | 8:30 PM
Share

'ಕಾಂತಾರ' ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ರಿಷಬ್ ಶೆಟ್ಟಿ ಅವರು 'ಕಾಂತಾರ' ಚಿತ್ರದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದು, ಅವರ ಡಿಮ್ಯಾಂಡ್ ಕೂಡ ಹೆಚ್ಚಿದೆ.

ಸದ್ಯ ರಿಷಬ್ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್' ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ.

ಈ ವಿಚಾರವನ್ನು ನಟ ರಿಷಬ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಅದ್ಭುತ ಸಂಜೆ, ಅದ್ಭುತ ಜನ ಮತ್ತು ಅದ್ಭುತ ಚರ್ಚೆ' ಎಂದು ಬರೆದುಕೊಂಡಿದ್ದಾರೆ.

'ಫಿಲ್ಮ್ ಕಂಪಾನಿಯನ್' ಕಾರ್ಯಕ್ರಮದಲ್ಲಿ ಅನಿಲ್ ಕಪೂರ್, ವರುಣ್ ಧವನ್, ಆಯುಷ್ಮಾನ್ ಖುರಾನಾ, ಜಾನ್ವಿ ಕಪೂರ್, ರಾಜ್‌ಕುಮಾರ್ ರಾವ್, ವಿದ್ಯಾ ಬಾಲನ್ ಸೇರಿ ಹಲವರು ಫೋಟೋಗೆ ಪೋಸ್ ನೀಡಿದ್ದಾರೆ.

ಬಾಲಿವುಡ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರೆ ಅನ್ನೋ ಅನುಮಾನಗಳು ಕೂಡ ಶುರುವಾಗಿವೆ.
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್ಸ್ಟಾಗ್ರಾಮ್ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?
ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ ಸಾಧ್ಯತೆ
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
