- Kannada News Photo gallery Divya Suresh Getting fame after She Acted In Tripura Sundari Kannada Serial
Divya Suresh: ‘ತ್ರಿಪುರ ಸುಂದರಿ’ ಧಾರಾವಾಹಿ ಮೂಲಕ ಗಮನ ಸೆಳೆದ ನಟಿ ದಿವ್ಯಾ ಸುರೇಶ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.
Updated on:May 19, 2023 | 9:11 AM
Share

‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ದಿವ್ಯಾ ಸುರೇಶ್ ಗಮನ ಸೆಳೆದರು. ದೊಡ್ಡ ಪರದೆಯಲ್ಲಿ ಬ್ಯುಸಿ ಇದ್ದ ಅವರು ಈಗ ಕಿರುತೆರೆಗೆ ಕಾಲಿಟ್ಟು, ಜನಪ್ರಿಯತೆ ಪಡೆದಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.

ದಿವ್ಯಾ ಸುರೇಶ್ ಅವರು ಆಮ್ರಪಾಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಗಂಧರ್ವ ಕನ್ಯೆ ಪಾತ್ರ ಮಾಡಿದ್ದಾರೆ.

ಆಮ್ರಪಾಲಿ ರಾಜಕುಮಾರನ ಹುಡುಕಿಕೊಂಡು ಗಂಧರ್ವ ಲೋಕದಿಂದ ಭೂಲೋಕಕ್ಕೆ ಬರುತ್ತಾಳೆ. ಆಗ ಆಕೆಗೆ ಸಾಕಷ್ಟು ಕಷ್ಟಗಳು ಎದುರಾಗುತ್ತವೆ.

ಸದ್ಯ ಆಕೆ ತಾನು ಕಳೆದುಕೊಂಡಿರುವ ಪದಕ ಹುಡುಕುವುದರಲ್ಲಿ ನಿರತಳಾಗಿದ್ದಾಳೆ. ದಿವ್ಯಾ ಸುರೇಶ್ ನಟನೆಗೆ ವೀಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.
Published On - 9:04 am, Fri, 19 May 23
Related Photo Gallery
ಇಸ್ಕಾನ್ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್

ರಿಸೆಪ್ಷನಿಸ್ಟ್ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್

ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
