AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್ ಸ್ಲಿಮ್ ಬಾಡಿ ನೋಡಿ ಫ್ಯಾನ್ಸ್​ಗೆ ಅಚ್ಚರಿ; ಏನ್ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ

ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಏನೇ ಮಾಸ್ ಮಾಡಿದರೂ ದಿವ್ಯಾ ಅವರು ವರ್ಕೌಟ್​ನ ಮಾತ್ರ ಮಿಸ್ ಮಾಡುವುದಿಲ್ಲ.

ರಾಜೇಶ್ ದುಗ್ಗುಮನೆ
|

Updated on: May 02, 2024 | 9:01 AM

Share
ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ದಿವ್ಯಾ ಸುರೇಶ್ ಅವರು ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ದಿವ್ಯಾ ಅವರ ಸ್ಲಿಮ್ ಬಾಡಿ ಸಖತ್ ಗಮನ ಸೆಳೆದಿದೆ. ಅವರ ದೇಹವನ್ನು ಅನೇಕರು ಹಾಡಿ ಹೊಗಳಿದ್ದಾರೆ. ಏನೇ ಮಾಸ್ ಮಾಡಿದರೂ ದಿವ್ಯಾ ಅವರು ವರ್ಕೌಟ್​ನ ಮಾತ್ರ ಮಿಸ್ ಮಾಡುವುದಿಲ್ಲ.

3 / 5
ದಿವ್ಯಾ ಸುರೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಸ್ಪರ್ಧಿ ಆಗಿದ್ದರು. ಇದರಲ್ಲಿ ಮಂಜು ಪಾವಗಡ ಕೂಡ ಇದ್ದರು. ಇವರು ಸಾಕಷ್ಟು ಆಪ್ತವಾಗಿದ್ದರು.

4 / 5
‘ನಿಮ್ಮ ಹಾಗೂ ಮಂಜು ಪಾವಗಡ ಮದುವೆ ಯಾವಾಗ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆಲ್ಲ ಉತ್ತರಿಸುವ ಗೋಜಿಗೆ ದಿವ್ಯಾ ಹೋಗಿಲ್ಲ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ

‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು

ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ

ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!

ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​