AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Edited By: |

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ