ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ದಿವ್ಯಾ ಉರುಡುಗ ಎದುರು ಎರಡು ಪ್ರಶ್ನೆ ಇಟ್ಟ ಫ್ಯಾನ್ಸ್

|

Updated on: Jun 27, 2023 | 9:30 AM

ದಿವ್ಯಾ ಉರುಡುಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಇದರ ಜೊತೆಗೆ ಫ್ಯಾನ್ಸ್ ಎರಡು ಪ್ರಶ್ನೆ ಇಟ್ಟಿದ್ದಾರೆ.

1 / 7
ನಟಿ ದಿವ್ಯಾ ಉರುಡುಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಸ್ ವೈರಲ್ ಆಗಿದೆ.

2 / 7
ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅನೇಕರ ಜನಪ್ರಿಯತೆ ಹೆಚ್ಚುತ್ತದೆ. ಅದೇ ರೀತಿ ದಿವ್ಯಾ ಉರುಡುಗ ಅವರ ಖ್ಯಾತಿ ಕೂಡ ಹೆಚ್ಚಿದೆ. ಎರಡು ಬಾರಿ ಅವರು ಬಿಗ್ ಬಾಸ್​ಗೆ ಕಾಲಿಟ್ಟಿದ್ದರು.

3 / 7
ಈಗ ದಿವ್ಯಾ ಉರುಡುಗ ಅವರು ಹೊಸ ಫೋಟೋಶೂಟ್ ಮಾಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಇದರ ಜೊತೆಗೆ ಎರಡು ಪ್ರಶ್ನೆ ಇಟ್ಟಿದ್ದಾರೆ.

4 / 7
ದಿವ್ಯಾ ಉರುಡುಗ ಅವರು ಅರವಿಂದ್ ಕೆಪಿಯನ್ನು ಪ್ರೀತಿಸುತ್ತಿದ್ದಾರೆ. ಇವರ ಮದುವೆ ಯಾವಾಗ ಅನ್ನೋದು ಅಭಿಮಾನಿಗಳ ಮೊದಲ ಪ್ರಶ್ನೆ.

5 / 7
ದಿವ್ಯಾ ಹಾಗೂ ಅರವಿಂದ್ ಕೆಪಿ ಒಟ್ಟಾಗಿ ‘ಅರ್ದಂಬರ್ಧ ಪ್ರೇಮ ಕಥೆ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್ ದಿನಾಂಕಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

6 / 7
ಈ ಎರಡೂ ಪ್ರಶ್ನೆಗೆ ದಿವ್ಯಾ ಕಡೆಯಿಂದ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ದಿವ್ಯಾ ಹೊಸ ಅಪ್​ಡೇಟ್ ನೀಡಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

7 / 7
ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ದಿವ್ಯಾ ಉರುಡುಗ

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ದಿವ್ಯಾ ಉರುಡುಗ