Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ