Diwali 2021: ದೀಪಾವಳಿ ಹಬ್ಬದಂದು ಸಾಂಪ್ರದಾಯಿಕ ಉಡುಗೆ ತೊಟ್ಟು ಹಸುವಿಗೆ ಆರತಿ ಬೆಳಗಿದ ಗೃಹ ಸಚಿವ ಆರಗ ಜ್ಞಾನೇಂದ್ರ
ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿದ್ದಾರೆ. ಸಚಿವರ ಮನೆಯಲ್ಲಿನ ಹಬ್ಬದ ಸಡಗರದ ಫೋಟೊಗಳು ಇಲ್ಲಿವೆ.