Deepavali 2022: ಝಗಮಗಿಸುವಂತೆ ಫೋಟೋಶೂಟ್​ ಮಾಡಿಸಿದ ರಾಕಿ ಭಾಯ್​ ತಾಯಿ ಅರ್ಚನಾ ಜೋಯಿಸ್​

KGF 2 | Archana Jois: ಅರ್ಚನಾ ಜೋಯಿಸ್ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

TV9 Web
| Updated By: ಮದನ್​ ಕುಮಾರ್​

Updated on: Oct 27, 2022 | 7:45 AM

‘ಕೆಜಿಎಫ್​’ ಸರಣಿ ಸಿನಿಮಾ ಮೂಲಕ ನಟಿ ಅರ್ಚನಾ ಜೋಯಿಸ್​ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿತು. ರಾಕಿ ಭಾಯ್​ ತಾಯಿಯ ಪಾತ್ರ ಮಾಡುವ ಮೂಲಕ ಅವರು ಮನೆಮಾತಾದರು.

Diwali 2022: KGF actress Archana Jois poses for Nagaraj Somayaji concept photoshoot

1 / 5
ದೀಪಾವಳಿ ಹಬ್ಬದ ಪ್ರಯುಕ್ತ ಅರ್ಚನಾ ಜೋಯಿಸ್​ ಅವರು ವಿಶೇಷವಾಗಿ ಫೋಟೋಶೂಟ್​ ಮಾಡಿಸಿದ್ದಾರೆ. ಬೆಳಕಿನ ಹಬ್ಬಕ್ಕಾಗಿ ಝಗಮಗಿಸುವ ಥೀಮ್​ನಲ್ಲಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Diwali 2022: KGF actress Archana Jois poses for Nagaraj Somayaji concept photoshoot

2 / 5
ನಾಗರಾಜ್ ಸೋಮಯಾಜಿ ಅವರ ಕಾನ್ಸೆಪ್ಟ್​​ನಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಅರ್ಚನಾ ಜೋಯಿಸ್ ಅವರಿಗೆ ಯೋಗಿತಾ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು, ರೇಣುಕಾ ಅವರು ಕೇಶ ವಿನ್ಯಾಸ ಮತ್ತು ಮೇಕಪ್ ಮಾಡಿದ್ದಾರೆ.

3 / 5
‘ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ವರ್ಷದ ದೀಪಾವಳಿ ಹಬ್ಬ ತುಂಬಾ ವಿಶೇಷ’ ಎಂದು ಅರ್ಚನಾ ಜೋಯಿಸ್ ಹೇಳಿದ್ದಾರೆ.

4 / 5
ಅರ್ಚನಾ ಜೋಯಿಸ್ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ರಿಲೀಸ್​ ಆಗುತ್ತಿದ್ದು. ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಗೆ ಹತ್ತಿರವಾಗಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ