AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.

ನವೀನ್ ಕುಮಾರ್ ಟಿ
| Edited By: |

Updated on:Aug 04, 2023 | 10:52 AM

Share
ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

1 / 8
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

2 / 8
ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

3 / 8
ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

4 / 8
ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

5 / 8
ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

6 / 8
ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

7 / 8
ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

8 / 8

Published On - 10:39 am, Fri, 4 August 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ