ಕುಂಭಮೇಳದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ: ಇಲ್ಲಿವೆ ಕಲರ್ ಫುಲ್ ಫೋಟೋಸ್
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾಗಿದ್ದಾರೆ. ಇಂದು (ಫೆಬ್ರವರಿ 09) ಕುಟುಂಬ ಸಮೇತರಾಗಿ ಮಹಾಕುಂಭಮೇಳದಲ್ಲಿ ಭಾಗಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್‌ರಾಜ್‌ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿಕೆಶಿ ದಂಪತಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 5:53 pm, Sun, 9 February 25
Follow Us




