AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು

ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ

ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ

ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್

ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ

ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್

ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ

ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ