Kannada News Photo gallery DK Shivakumar performs chandika yaga in sringeri and udupi kollur mookambika temple karnataka assembly elections 2023
ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ! ಶೃಂಗೇರಿಯಲ್ಲಿ ಚಂಡಿಕಾಯಾಗ ಮುಗಿಸಿದ ಡಿಕೆ ಶಿವಕುಮಾರ್ ಅವರಿಂದ ಇಂದು ಉಡುಪಿಯಲ್ಲೂ ನವಚಂಡಿಕಾ ಯಾಗ!
ಕಾಂಗ್ರೆಸ್ ನಾಯಕರು ಒಂದ್ಕಡೆ ಅಬ್ಬರದ ಪ್ರಚಾರ ಮಾಡ್ತಿದ್ರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಧರ್ಮಸ್ಥಳದಲ್ಲಿ ಪೂಜೆಸಿದ್ದ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ನಿನ್ನೆ (ಏಪ್ರಿಲ್ 23) ಶೃಂಗೇರಿಯಲ್ಲಿ ಚಂಡಿಕಾ ಯಾಗ ಮಾಡಿಸಿದ್ದರು ಇಂದು ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಚಂಡಿಕಾಯಾಗ ಮಾಡಿಸಿದ್ದಾರೆ. ಯಾಗದ ಮೂಲಕ ಹೊಸ ಸಂಕಲ್ಪ ಮಾಡಿದ್ದಾರೆ.