AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಡಿಕೆ ಬ್ರದರ್ಸ್ ಶಕ್ತಿ ಪ್ರದರ್ಶನ: ಕಾಂಗ್ರೆಸ್ ರ‍್ಯಾಲಿಯಲ್ಲಿ ಜನವೋ ಜನ

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 28, 2024 | 6:39 PM

Share
ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

1 / 5
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

2 / 5
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

3 / 5
ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

4 / 5
ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

5 / 5

Published On - 6:31 pm, Thu, 28 March 24

Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us