Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ
Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.
Updated on: Mar 13, 2022 | 8:09 AM
Share



ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್ಫುಟ್ಗಳನ್ನು ಆದಷ್ಟು ನಿರ್ಭಂದಿಸಿ.

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.
Related Photo Gallery
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ




