AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಹೇಗಿತ್ತು ಗೊತ್ತಾ? ಇಲ್ಲಿದೆ ಫೋಟೋ

ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಕಾರ್ಯಕರ್ತರ ಭಾಗವಹಿಸಿದ ಕ್ಷಣ ಇಲ್ಲಿದೆ.

TV9 Web
| Edited By: |

Updated on:Jan 27, 2023 | 6:46 PM

Share
Bharat Jodo Yatra

ಇಂದು (27 ಜನವರಿ 2023), ಶುಕ್ರವಾರದ ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭದಲ್ಲಿ ಸ್ಥಳೀಯರು.

1 / 10
Bharat Jodo Yatra

ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆಯನ್ನು ನೋಡುತ್ತಿರುವ ಜನರು

2 / 10
Bharat Jodo Yatra

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿದರು.

3 / 10
Bharat Jodo Yatra

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ಸೇರಿದ ಜನಸಾಗರ

4 / 10
Bharat Jodo Yatra

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಾರಿನ ಮೇಲೆ ಏರಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ

5 / 10
Bharat Jodo Yatra

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಇತರರೊಂದಿಗೆ ಕಾಂಗ್ರೆಸ್ ಭಾಗವಹಿಸಿದೆ.

6 / 10
Bharat Jodo Yatra

ಭಾರತ್ ಜೋಡೋ ಯಾತ್ರೆಯಲ್ಲಿದ ಜೆ & ಕೆ ಅನೇಕ ಜನರು ಈ ಚಳಿಯಲ್ಲೂ ಸೇರಿದ್ದರು. ದಾರಿಯೂದ್ದಕ್ಕೂ ಜನರು ಯಾತ್ರೆಯನ್ನು ಸೇರಿದರು.

7 / 10
Bharat Jodo Yatra

ಭಾರತ್ ಜೋಡೋ ಯಾತ್ರೆ'ಯಲ್ಲಿ ಸ್ಥಳೀಯ ನೃತ್ಯಗಾರರು ಪ್ರದರ್ಶನ ನೀಡಿದರು.

8 / 10
Bharat Jodo Yatra

ಭಾರತ್ ಜೋಡೋ ಯಾತ್ರೆಯು ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭಗೊಳ್ಳಲಿದೆ,ಹಾಗೂ ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

9 / 10
Bharat Jodo Yatra

ಜಮ್ಮು-ಕಾಶ್ಮೀರದಲ್ಲಿ ರಾಹುಲ್ ಗಾಂಧಿಯವರನ್ನು ನೃತ್ಯದ ಮೂಲಕ ಸ್ವಾಗತ ಮಾಡಲಾಗಿದೆ. ಸಾವಿರಾರೂ ಕಾರ್ಯಕರ್ತರು ಅವರ ಬರುವಿಕೆಗಾಗಿ ಕಾಯುತ್ತಿದ್ದರು.

10 / 10

Published On - 6:41 pm, Fri, 27 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್