- Kannada News Photo gallery Do you know how Bharat Jodo Yatra was in Jammu and Kashmir? Here is the photo Nationla News in kannada
Bharat Jodo Yatra: ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಹೇಗಿತ್ತು ಗೊತ್ತಾ? ಇಲ್ಲಿದೆ ಫೋಟೋ
ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಕಾರ್ಯಕರ್ತರ ಭಾಗವಹಿಸಿದ ಕ್ಷಣ ಇಲ್ಲಿದೆ.
Updated on:Jan 27, 2023 | 6:46 PM

ಇಂದು (27 ಜನವರಿ 2023), ಶುಕ್ರವಾರದ ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭದಲ್ಲಿ ಸ್ಥಳೀಯರು.

ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆಯನ್ನು ನೋಡುತ್ತಿರುವ ಜನರು

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿದರು.

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ಸೇರಿದ ಜನಸಾಗರ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಾರಿನ ಮೇಲೆ ಏರಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಇತರರೊಂದಿಗೆ ಕಾಂಗ್ರೆಸ್ ಭಾಗವಹಿಸಿದೆ.

ಭಾರತ್ ಜೋಡೋ ಯಾತ್ರೆಯಲ್ಲಿದ ಜೆ & ಕೆ ಅನೇಕ ಜನರು ಈ ಚಳಿಯಲ್ಲೂ ಸೇರಿದ್ದರು. ದಾರಿಯೂದ್ದಕ್ಕೂ ಜನರು ಯಾತ್ರೆಯನ್ನು ಸೇರಿದರು.

ಭಾರತ್ ಜೋಡೋ ಯಾತ್ರೆ'ಯಲ್ಲಿ ಸ್ಥಳೀಯ ನೃತ್ಯಗಾರರು ಪ್ರದರ್ಶನ ನೀಡಿದರು.

ಭಾರತ್ ಜೋಡೋ ಯಾತ್ರೆಯು ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭಗೊಳ್ಳಲಿದೆ,ಹಾಗೂ ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ರಾಹುಲ್ ಗಾಂಧಿಯವರನ್ನು ನೃತ್ಯದ ಮೂಲಕ ಸ್ವಾಗತ ಮಾಡಲಾಗಿದೆ. ಸಾವಿರಾರೂ ಕಾರ್ಯಕರ್ತರು ಅವರ ಬರುವಿಕೆಗಾಗಿ ಕಾಯುತ್ತಿದ್ದರು.
Published On - 6:41 pm, Fri, 27 January 23




