Drumstick: ಗರ್ಭಿಣಿಯರು ನುಗ್ಗೆಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಪಡೆಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

Updated on: Apr 01, 2023 | 7:00 AM

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್​ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

1 / 5
ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು.
ಇದರ ಬೇರು 
ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ 
ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು 
ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

2 / 5

ನುಗ್ಗೆಕಾಯಿ ಸೇವನೆಯಿಂದ ನೂರಾರು ದೈಹಿಕ ಕಾಯಿಲೆಗಳು ವಾಸಿಯಾಗುತ್ತವೆ. ಆರೋಗ್ಯಕರ ಜೀವನಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳಿವೆ. ಇದಲ್ಲದೆ, ಇದು ಅನೇಕ ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ.

3 / 5

ನುಗ್ಗೆಕಾಯಿಯಲ್ಲಿ ವಿಟಮಿನ್ 'ಸಿ' ಹೆಚ್ಚಾಗಿರುತ್ತದೆ. ಗಂಟಲು ಕರ್ಕಶ, ನೆಗಡಿ ಇದ್ದವರು ತಿಂದರೆ ಪರಿಹಾರ ಸಿಗುತ್ತದೆ. ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆಯ ಸಮಸ್ಯೆಯನ್ನು ಮುಕ್ತಗೊಳಿಸುತ್ತದೆ. ಚಯಾಪಚಯವನ್ನು ನಿಯಂತ್ರಿಸುತ್ತದೆ.

4 / 5

ನುಗ್ಗೆಕಾಯಿ ಅಸ್ತಮಾ ಮತ್ತು ಉಸಿರಾಟದ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಮೂಳೆಗಳು ಬಲಗೊಳ್ಳಿಸುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ. ಸಾಕಷ್ಟು ಪ್ರಮಾಣದ 'ಬಿ' ವಿಟಮಿನ್ ಕೂಡ ಇದೆ. ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.

5 / 5

ಗರ್ಭಿಣಿಯರು ನುಗ್ಗೆಕಾಯಿಯನ್ನು ಹೆಚ್ಚು ತಿಂದರೆ ಹೆರಿಗೆ ಸಮಯದಲ್ಲಿ ನೋವು ಕಡಿಮೆಯಾಗುತ್ತದೆ. ಹೆರಿಗೆಯ ನಂತರದ ಅನೇಕ ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ. ವಾಂತಿ, ತಲೆಸುತ್ತು ಮುಂತಾದ ಸಮಸ್ಯೆಗಳು ನಿಯಂತ್ರಣದಲ್ಲಿಡುತ್ತದೆ. ಎದೆ ಹಾಲು ಹೆಚ್ಚಾಗುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸೋಂಕನ್ನು ತಡೆಯುತ್ತದೆ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us