Fennel Seeds: ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ

Edited By:

Updated on: Dec 25, 2022 | 9:56 PM

ಊಟದ ನಂತರ ಸೋಂಪು ತಿನ್ನುವ ಅಭ್ಯಾಸ ಹಲವರಲ್ಲಿರುತ್ತದೆ. ಆದರೆ ಇದೇ ಸೋಂಪನ್ನು ಬೆಳಿಗ್ಗೆ ಖಾಲಿ ಹೊಟ್ಟಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ.

1 / 5
ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು
ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, 
ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 
ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

2 / 5
ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು
ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು 
ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

3 / 5
ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ 
ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

4 / 5
ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ 
ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

5 / 5
ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ 
ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.