Kannada News Photo gallery Do you know what precautions to take for eye problems in the summer ..! Here's the information
Eye Care in Summer: ಬೇಸಿಗೆಯಲ್ಲಿ ಕಣ್ಣಿನ ಸಮಸ್ಯೆಗಳಿಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು ಗೊತ್ತಾ..! ಇಲ್ಲಿದೆ ಮಾಹಿತಿ
Eye Care Tips in Summer: ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಬಿಸಿಲಿನ ಝಳಕ್ಕೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಹೀಟ್ ಸ್ಟ್ರೋಕ್‌ಗೆ ತುತ್ತಾಗದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.