LPG Price History: ಎಲ್ಪಿಜಿ ಸಿಲಿಂಡರ್ ಬೆಲೆ ಇತಿಹಾಸ; 2014ರಿಂದೀಚೆಗಿನ ಕಥೆ
14.2 ಕಿಲೋ ತೂಕದ ಗೃಹ ಬಳಕೆಯ ಅಡುಗೆ ಅನಿಲ (ಡೊಮೆಸ್ಟಿಕ್ ಎಲ್ಪಿಜಿ) ಸಿಲಿಂಡರ್ ಬೆಲೆಗಳನ್ನು 2023 ಮಾರ್ಚ್ 1ರಂದು 50 ರೂನಷ್ಟು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,103 ರೂ ಆಗಿದೆ. ಬೆಂಗಳೂರಿನಲ್ಲಿ ಇದು 1,105.50 ರೂಗೆ ಏರಿದೆ. ಇದು ಸಬ್ಸಿಡಿ ಅಲ್ಲದ ಸಿಲಿಂಡರ್ ಬೆಲೆ. ಈ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಹಿಂದೆ ಎಷ್ಟೆಷ್ಟಿತ್ತು ಎಂಬ ವರ್ಷವಾರು ವಿವರಗಳನ್ನು ಈ ಸ್ಲೈಡ್ಗಳಲ್ಲಿ ನೀವು ನೋಡಬಹುದು.
Updated on:Mar 01, 2023 | 12:03 PM
Share

2022, ಮಾರ್ಚ್ 22: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 949.50 ರೂ

2021, ಮಾರ್ಚ್ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 819 ರೂ

2020 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 714 ರೂ

2019 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 689 ರೂ

2018 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 741 ರೂ

2017 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 585 ರೂ

2016 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 657.50 ರೂ

2015 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 708.50 ರೂ

ಎಲ್ಪಿಜಿ
Published On - 11:44 am, Wed, 1 March 23
Related Photo Gallery
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್




