AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ

ಮಾರ್ಚ್ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಭಯ ನಿವಾರಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪತ್ರ ಬರೆದಿದ್ದಾರೆ. ಪೋಷಕರು ಅಂಕಗಳ ಒತ್ತಡ ಹೇರದೆ ಮಕ್ಕಳಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ. "ಶಿಕ್ಷಣವು ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಅಸ್ತ್ರ" ಎಂದು ಹೇಳಿರುವ ಸಚಿವರು, ವಿದ್ಯಾರ್ಥಿಗಳ ಮಾನಸಿಕ ಒತ್ತಡ ಕಡಿಮೆ ಮಾಡಲು ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಈ ಪತ್ರ ಬರೆಯಲಾಗಿದೆ.

ಜಗದೀಶ ಬಿ.
| Edited By: |

Updated on: Feb 26, 2026 | 2:04 PM

Share
ಮಾರ್ಚ್ ತಿಂಗಳಿನಿಂದ ಆರಂಭವಾಗಲಿರುವ ಪಿಯುಸಿ ಮತ್ತು ಎಸ್ಎಸ್ಎಲ್‍ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ಮನೆಮಾಡಿರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಪತ್ರ ಬರೆದು ಧೈರ್ಯ ತುಂಬಿದ್ದಾರೆ.

1 / 6
"ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಶಿಕ್ಷಣವೇ ಅಸ್ತ್ರ" ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತುಗಳನ್ನು ನೆನಪಿಸಿರುವ ಸಚಿವರು, ಶಿಕ್ಷಣದ ಮೂಲಕ ಬದುಕು ರೂಪಿಸಿಕೊಳ್ಳಲು ಕರೆ ನೀಡಿದ್ದಾರೆ.

2 / 6
"ಸೋಲು ಅಂತ್ಯವಲ್ಲ, ಯಶಸ್ಸು ಅಂತಿಮವಲ್ಲ, ವಿಫಲತೆ ಅಂತ್ಯವಲ್ಲ; ಧೈರ್ಯವೇ ನಿಜವಾದ ವಿಜಯ" ಎಂದು ಹೇಳುವ ಮೂಲಕ ಮಕ್ಕಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಲು ಯತ್ನಿಸಿದ್ದಾರೆ.

3 / 6
ಮಕ್ಕಳ ಮೇಲೆ ಅಂಕಗಳ ಒತ್ತಡ ಹೇರಬೇಡಿ. ಅವರ ಪ್ರಯತ್ನಕ್ಕೆ ಬೆಂಬಲ ನೀಡಿ, ಅವರ ಬೆನ್ನೆಲುಬಾಗಿ ನಿಲ್ಲಿ," ಎಂದು ಪೋಷಕರಲ್ಲಿ ವಿಶೇಷ ಮನವಿ ಮಾಡಿದ್ದಾರೆ.

4 / 6
ತ್ರಿವಿಧ ದಾಸೋಹಿಗಳ ನಾಡಿನ (ಸಿದ್ದಗಂಗಾ ಕ್ಷೇತ್ರ) ಮಕ್ಕಳು ಶಿಕ್ಷಣದಲ್ಲಿ ಮುಂಚೂಣಿಯಲ್ಲಿರಲಿ ಮತ್ತು ಎಲ್ಲರಿಗೂ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

5 / 6
ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಒತ್ತಡದಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವುದನ್ನು ಗಮನಿಸಿ, ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಜಿಲ್ಲೆಯ ಪ್ರತಿಯೊಬ್ಬ ಪಿಯುಸಿ ವಿದ್ಯಾರ್ಥಿಗೂ ತಲುಪುವಂತೆ ಈ ಪತ್ರ ಬರೆಯಲಾಗಿದೆ.

6 / 6
Follow Us
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ

ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ

ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್

ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ

‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!

LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ

ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ

ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ