ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು
ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Updated on: Jul 21, 2022 | 8:19 PM
Share

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

ಮುರ್ಮ ಅವರನ್ನು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು
Related Photo Gallery
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ ಗೊತ್ತಾ?
ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!




