ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 21, 2022 | 8:19 PM

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

1 / 7
2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2 / 7
1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

3 / 7
ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

4 / 7
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

5 / 7
2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

6 / 7
ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

7 / 7
Follow us