ಜನರು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವುದು ಒಳಿತು.

ಜನ ಬೆಚ್ಚಿದ್ದಾರೆ. ಅಲ್ಲದೇ ಚರ್ಚ್​ನಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆಯೇ ಅಧಿಕ ಜನ ಸೇರಿವುದರಿಂದ ಹೆಚ್ಚಿನ ಜನರನ್ನು ಸುಲಭವಾಗಿ ಕೊಲ್ಲಬಹುದು ಎಂಬುದು ಅವರ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ. New […]

ಜನರು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವುದು ಒಳಿತು.
Follow us
|

Updated on:Sep 03, 2019 | 4:44 PM

ಜನ ಬೆಚ್ಚಿದ್ದಾರೆ. ಅಲ್ಲದೇ ಚರ್ಚ್​ನಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆಯೇ ಅಧಿಕ ಜನ ಸೇರಿವುದರಿಂದ ಹೆಚ್ಚಿನ ಜನರನ್ನು ಸುಲಭವಾಗಿ ಕೊಲ್ಲಬಹುದು ಎಂಬುದು ಅವರ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.

Published On - 11:49 am, Sun, 24 March 19

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ