ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್​ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

TV9 Web
| Updated By: ಮದನ್​ ಕುಮಾರ್​

Updated on: Jan 20, 2022 | 9:42 AM

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಂದು (ಜ.20) ಬರ್ತ್​ಡೇ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Duniya Vijay Birthday: Fan wishes NBK 107 movie actor with special hairstyle

1 / 5
ದುನಿಯಾ ವಿಜಯ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಂಜು ಎಂಬ ಅಭಿಮಾನಿಯು ವಿಶೇಷವಾಗಿ ಶುಭ ಕೋರಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

Duniya Vijay Birthday: Fan wishes NBK 107 movie actor with special hairstyle

2 / 5
ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

3 / 5
ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

4 / 5
ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

5 / 5
Follow us
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು

ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ

ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ

ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ

ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ

ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ

ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ

ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ

ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ