Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

TV9 Web
| Updated By: shivaprasad.hs

Updated on:Mar 10, 2022 | 10:13 AM

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ