AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bheema: ರತ್ನಗಿರಿ ದೇವಾಲಯಕ್ಕೆ ಭೇಟಿಕೊಟ್ಟ ‘ಭೀಮ’ ಚಿತ್ರತಂಡ

Bheema: ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಇದರ ನಡುವೆ ದುನಿಯಾ ವಿಜಯ್ ರತ್ನಗಿರಿ ಮುರುಗನ್ ದೇವಾಲಯಕ್ಕೆ ಗೆಳೆಯರೊಟ್ಟಿಗೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2024 | 11:54 AM

Share
ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

1 / 6
ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

2 / 6
ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್  ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

3 / 6
ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

4 / 6
ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

5 / 6
ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ