ಮೊಟ್ಟೆಯನ್ನು ಈ ಆಹಾರದೊಂದಿಗೆ ಸೇವಿಸಬೇಡಿ, ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ಮೊಟ್ಟೆಯಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದರೂ ಕೂಡ, ನೀವು ಕೆಲವೊಂದು ಆಹಾರಗಳ ಜೊತೆಗೆ ಮೊಟ್ಟೆಯನ್ನು ಸೇವಿಸುವುದರಿಂದ ಆರೋಗ್ಯ ಕೆಡುವ ಸಾಧ್ಯತೆ ಹೆಚ್ಚಿದೆ. ಮೊಟ್ಟೆಯೊಂದಿಗೆ ಸೇವಿಸಬಾರದ ಪ್ರಮುಖ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 31, 2023 | 3:05 PM

ಮೊಟ್ಟೆಯಲ್ಲಿ ಪೌಷ್ಟಿಕಾಂಶಗಳು ಸಮೃದ್ಧವಾಗಿದು, ಪ್ರತಿ ದಿನ ಮೊಟ್ಟೆ ಸೇವಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಮೊಟ್ಟೆಯನ್ನು ತಿನ್ನುವ ಸರಿಯಾದ ಕ್ರಮದ ಬಗ್ಗೆ ತಿಳಿದುಕೊಳ್ಳಿ.

1 / 7
ಮೊಟ್ಟೆಯಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದರೂ ಕೂಡ, ನೀವು ಕೆಲವೊಂದು ಆಹಾರಗಳ ಜೊತೆಗೆ ಮೊಟ್ಟೆಯನ್ನು ಸೇವಿಸುವುದರಿಂದ  ಆರೋಗ್ಯ ಕೆಡುವ ಸಾಧ್ಯತೆ ಹೆಚ್ಚಿದೆ. ಮೊಟ್ಟೆಯೊಂದಿಗೆ ಸೇವಿಸಬಾರದ ಪ್ರಮುಖ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ.

ಮೊಟ್ಟೆಯಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದರೂ ಕೂಡ, ನೀವು ಕೆಲವೊಂದು ಆಹಾರಗಳ ಜೊತೆಗೆ ಮೊಟ್ಟೆಯನ್ನು ಸೇವಿಸುವುದರಿಂದ ಆರೋಗ್ಯ ಕೆಡುವ ಸಾಧ್ಯತೆ ಹೆಚ್ಚಿದೆ. ಮೊಟ್ಟೆಯೊಂದಿಗೆ ಸೇವಿಸಬಾರದ ಪ್ರಮುಖ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ.

2 / 7
ಸಕ್ಕರೆ : ಮೊಟ್ಟೆಯೊಂದಿಗೆ ಸಕ್ಕರೆ ತಿನ್ನುವ ಅಭ್ಯಾಸ ನಿಮಗಿದ್ದರೆ, ಈ ಕೂಡಲೇ ಬಿಟ್ಟು ಬಿಡಿ. ಯಾಕೆಂದರೆ ಮೊಟ್ಟೆ ಮತ್ತು ಸಕ್ಕರೆ ಒಟ್ಟಿಗೆ ಸೇವಿಸಿದಾಗ, ಅದರಲ್ಲಿ ಬಿಡುಗಡೆಯಾಗುವ ಅಮೈನೋ ಆಮ್ಲಗಳು ನಿಮ್ಮ ದೇಹದ ಮೇಲೆ ವಿಷಕಾರಿಯಾಗಬಹುದು. ಇದು  ರಕ್ತದಲ್ಲಿ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ.

3 / 7
ಚಹಾ: ಬೆಳಗಿನ ಉಪಹಾರದಲ್ಲಿ ಸಾಕಷ್ಟು ಜನರು ಮೊಟ್ಟೆಯನ್ನು ಸೇವಿಸುತ್ತಾರೆ. ಆದರೆ ಆ ಸಮಯದಲ್ಲಿ ಚಹಾ ಕುಡಿಯದಿರಿ. ಈ ಎರಡು ಆಹಾರವನ್ನು ಒಟ್ಟಿಗೆ ಸೇರಿಸಿದಾಗ ಮಲಬದ್ಧತೆ, ಗ್ಯಾಸ್ ಮತ್ತು ಆಮ್ಲೀಯತೆಯಂತಹ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಜರ್ನಲ್ ಆಫ್ ನ್ಯೂಟ್ರಿಷನ್‌ನ ಅಧ್ಯಯನದ ಪ್ರಕಾರ, ಮೊಟ್ಟೆಗಳೊಂದಿಗೆ ಚಹಾವನ್ನು ಕುಡಿಯುವುದರಿಂದ ನಾವು ಹೀರಿಕೊಳ್ಳುವ ಪ್ರೋಟೀನ್‌ನ ಪ್ರಮಾಣವನ್ನು ಶೇಕಡಾ 17 ರಷ್ಟು ಕಡಿಮೆ ಮಾಡಬಹುದು ಎಂದು ತಿಳಿದು ಬಂದಿದೆ.

4 / 7
ಸೋಯಾ ಹಾಲು: ಸೋಯಾ ಹಾಲು ಸಸ್ಯ ಆಧಾರಿತ ಪ್ರೋಟೀನ್‌ನ ಅತ್ಯುತ್ತಮ ಮೂಲಗಳಲ್ಲಿ ಒಂದಾಗಿದೆ. ಜೊತೆಗೆ ಮೊಟ್ಟೆ ಸಾಕಷ್ಟು ಪೌಷ್ಟಿಕಾಂಶಗಳ ಸಮೃದ್ಧ ಮೂಲವಾಗಿದೆ. ಆದರೆ ಈ ಎರಡು ಪದಾರ್ಥಗಳನ್ನು ಒಟ್ಟಿಗೆ ಸೇವಿಸದಿರಿ. ಇದು ನಿಮ್ಮ ದೇಹವು ಪ್ರೋಟೀನ್​​ ಹೀರಿಕೊಳ್ಳುವುದನ್ನು ತಡೆಯುತ್ತದೆ.

5 / 7
ಮಾಂಸ: ಮೊಟ್ಟೆ ಮತ್ತು ಮಾಂಸವನ್ನು ಒಟ್ಟಿಗೆ ಸೇವಿಸುವುದರಿಂದ ಹೆಚ್ಚುವರಿ ಕೊಬ್ಬು ಮತ್ತು ಪ್ರೋಟೀನ್​​ನ್ನು  ಜೀರ್ಣಿಸಿಕೊಳ್ಳಲು ನಿಮ್ಮ ದೇಹಕ್ಕೆ ಕಷ್ಟವಾಗಬಹುದು. ಜೊತೆಗೆ ಇದು ನಿಮಗೆ ದಣಿಯುವಿಕೆ ಮತ್ತು ಆಲಸ್ಯವನ್ನು ತಂದುಕೊಡುತ್ತದೆ.

6 / 7
ಬಾಳೆಹಣ್ಣು: ಮೊಟ್ಟೆ ಹಾಗೂ ಬಾಳೆಹಣ್ಣನ್ನು ಒಟ್ಟಿಗೆ ಸೇವಿಸುವುದರಿಂದ, ಇದು ನಿಮ್ಮ ಜೀರ್ಣಕ್ರಿಯೆಯ ಮೇಲೆ ನೇರವಾಗಿ ಕೆಟ್ಟ ಪರಿಣಾಮ ಬೀರುತ್ತದೆ. ಇದಲ್ಲದೇ ಹೊಟ್ಟೆ ಭಾರವಾದಂತಹ ಅನುಭವಗಳು ಕೂಡ ಕಂಡುಬರುತ್ತದೆ.

7 / 7

Published On - 3:03 pm, Tue, 31 January 23

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ