AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಕೋಳಿ ಮೊಟ್ಟೆ (Egg) ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರೋಟೀನ್ನಿಂದ ಕೂಡಿರುವ ಕೋಳಿ ಮೊಟ್ಟೆಯನ್ನು ಪ್ರತಿದಿನ ಬೇಯಿಸಿ ತಿನ್ನಬೇಕು. ಹೀಗೆ ಮಾಡಿದರೆ ದೇಹದ ಶಕ್ತಿ ಹೆಚ್ಚಾಗುತ್ತದೆ.

TV9 Web
| Edited By: |

Updated on: Apr 24, 2022 | 8:10 AM

Share
ಹೆಚ್ಚಾದರೆ ಅಮೃತಾವೂ ವಿಷ ಆಗುತ್ತದೆ ಎಂಬ ಮಾತು ಸುಳ್ಳಲ್ಲ. ಮೊಟ್ಟೆ ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು. ಆದರೆ ಇದು ಅತಿಯಾದರೆ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ. ವಿಪರೀತ ಮೊಟ್ಟೆ ತಿಂದರೆ ಕೆಲವರಿಗೆ ಚರ್ಮದ ಸಮಸ್ಯೆ ಎದುರಾಗಬಹುದು. ಚರ್ಮ ಕೆಂಪಾಗುವುದು. ಕೆಂಪಾದ ಜಾಗ ಊದುವುದು. ಹೀಗೆ ಚರ್ಮ ಅಲರ್ಜಿಯಾಗುತ್ತದೆ.

1 / 5
ಮೂತ್ರಪಿಂಡ ಸಮಸ್ಯೆ ಇರುವವರು ಮೊಟ್ಟೆಯನ್ನು ಸೇವಿಸಬಾರದು. ಮೊಟ್ಟೆಯ ಬಿಳಿ ಭಾಗ ಹೆಚ್ಚು ಪ್ರೋಟೀನ್ನಿಂದ ಕೂಡಿರುತ್ತದೆ. ಹೀಗಾಗಿ ಕಿಡ್ನಿ ಸಮಸ್ಯೆ ಇರುವವರು ಮೊಟ್ಟೆ ಸೇವಿಸಬೇಡಿ.

2 / 5
ಮೊಟ್ಟೆಯ ಹಳದಿ ಭಾಗದಲ್ಲಿ ಕೊಲೆಸ್ಟ್ರಾಲ್ ಇರುತ್ತದೆ. ಇದು ಹೃದಯದ ಸಂಬಂಧಿ ಕಾಯಿಲೆಗೆ ಕಾರಣವಾಗಬಹುದು.

3 / 5
ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಹೆಚ್ಚು ಮೊಟ್ಟೆ ಸೇವನೆಯಿಂದ ತಲೆ ಕೂದಲು ಉದುರಬಹುದು. ಹೀಗಾಗಿ ದಿನಕ್ಕೆ ಒಂದು ಅಥವಾ ಎರಡು ಮೊಟ್ಟೆ ಸೇವಿಸಿ. ಇದಕ್ಕಿಂತ ಹೆಚ್ಚು ಸೇವಿಸಬೇಡಿ.

4 / 5
ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಮಧುಮೇಹ ರೋಗಿಗಳು ಯಾವುದೇ ಆಹಾರವನ್ನು ಸೇವಿಸುವ ಮೊದಲು ಹತ್ತಾರು ಸಲ ಯೋಚಿಸಬೇಕು. ಮೊಟ್ಟೆಯೂ ಕೂಡಾ ಹೌದು. ಮೊಟ್ಟೆ ಮಧುಮೇಹ ರೋಗಿಗಳಿಗೆ ಅಪಾಯಕಾರಿ. ಇದರಿಂದ ಮಿತವಾಗಿ ಸೇವಿಸಿ.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?