‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Updated By: ಮದನ್​ ಕುಮಾರ್​

Updated on: Feb 21, 2022 | 9:46 AM

ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ