ಲೋಕಸಭಾ ಚುನಾವಣೆ 2024: ಬಳ್ಳಾರಿಯಲ್ಲಿ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

Election Commission Officers sized 5 crore amount, gold and silver ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದು ಮತ್ತು ಕೆಜಿಗಟ್ಟಲೆ ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

TV9 Web
| Updated By: ವಿವೇಕ ಬಿರಾದಾರ

Updated on:Apr 07, 2024 | 6:36 PM

Election Commission Officers sized 5 crore amount, gold and silver

ಲೋಕಸಭಾ ಚುನಾವಣೆ 2024: ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ.

1 / 8
Election Commission Officers sized 5 crore amount, gold and silver

ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

2 / 8
Election Commission Officers sized 5 crore amount, gold and silver

ಹೇಮಾ ಜ್ಯುವೆಲರ್ಸ್‌ ಮಾಲೀಕ ನರೇಶ್ ಸೋನಿಗೆ ಎಂಬುವರಿಗೆ ಸೇರಿದ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದನ್ನು ಚುನಾವಣಾ ಆಯೋಗದ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

3 / 8
Election Commission Officers sized 5 crore amount, gold and silver

ಅಧಿಕಾರಿಗಳ ತಪಾಸಣೆ ವೇಳೆ ನಗದು ಮಾತ್ರವಲ್ಲದೆ 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿ ಗಟ್ಟಿ, 103 ಕೆ.ಜಿ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

4 / 8
Election Commission Officers sized 5 crore amount, gold and silver

ಇನ್ನು ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

5 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 20 ದಿನಗಳಲ್ಲಿ ಈವರೆಗೆ 187‌.85 ಕೋಟಿ ಮೌಲ್ಯದ ವಸ್ತುಗಳುನ್ನು ಜಪ್ತಿ ಮಾಡಲಾಗಿದೆ.

6 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 30.19 ಕೋಟಿ ನಗದು, 9.43 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 132.92 ಲಕ್ಷ ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ.

7 / 8
Election Commission Officers sized 5 crore amount, gold and silver

ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಈವರೆಗೆ 1,240 ಎಫ್ಐಆರ್ ದಾಖಲಾಗಿವೆ.

8 / 8

Published On - 6:28 pm, Sun, 7 April 24

Follow us