AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮತ್ತು ಗುಂಡ 2: ಸೆಪ್ಟೆಂಬರ್ 5ರಂದು ತೆರೆಗೆ ಬರಲಿದೆ ಕಾಮಿಡಿ, ಎಮೋಷನಲ್ ಸಿನಿಮಾ

ರಾಕೇಶ್ ಅಡಿಗ, ರಚನಾ ಇಂದರ್ ಬಾಲನಟ ಜೀವನ್ ಮುಂತಾದವರು ‘ನಾನು ಮತ್ತು ಗುಂಡ 2’ ಚಿತ್ರದಲ್ಲಿ ನಟಿಸಿದ್ದಾರೆ. ‘ಪೊಯೆಮ್ ಪಿಕ್ಚರ್ಸ್’ ಲಾಂಛನದಲ್ಲಿ ರಘು ಹಾಸನ್ ಅವರು ಈ ಚಿತ್ರನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ. ಆರ್.ಪಿ. ಪಟ್ನಾಯಕ್ ಅವರ ಸಂಗೀತ, ರಿತ್ವಿಕ್ ಮುರಳಿಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ರೋಹಿತ್ ರಮನ್ ಅವರು ಸಂಭಾಷಣೆ ಮತ್ತು ಸಾಹಿತ್ಯ ರಚಿಸಿದ್ದಾರೆ.

ಮದನ್​ ಕುಮಾರ್​
|

Updated on: Sep 03, 2025 | 6:19 PM

Share
2020ರಲ್ಲಿ ‘ನಾನು ಮತ್ತು ಗುಂಡ’ ಚಿತ್ರವು ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಈಗ ಆ ಸಿನಿಮಾ ಮುಂದುವರಿದ ಭಾಗವಾಗಿ ‘ನಾನು ಮತ್ತು ಗುಂಡ 2’ ಸಿನಿಮಾ ತಯಾರಾಗಿದೆ. ಸೆ.5ರಂದು ಬಿಡುಗಡೆ ಆಗಲಿದೆ.

1 / 5
‘ನಾನು ಮತ್ತು ಗುಂಡ’ ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದ ರಘು ಹಾಸನ್ ಅವರೇ ಈಗ ‘ನಾನು ಮತ್ತು ಗುಂಡ 2’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಅವರೇ ಮಾಡಿದ್ದಾರೆ.

2 / 5
ಈ ಸಿನಿಮಾದಲ್ಲಿ ರಾಕೇಶ್ ಅಡಿಗ, ರಚನಾ ಇಂದರ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಆರ್‌.ಪಿ. ಪಟ್ನಾಯಕ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾದ ಹಾಡುಗಳು ಮೂಡಿಬಂದಿದೆ.

3 / 5
ಸೆನ್ಸಾರ್‌ ಮಂಡಳಿಯಿಂದ ಈ ಸಿನಿಮಾಗೆ ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಶಂಕರನ ನಿಧನದ ಬಳಿಕ ಆತನ ಮಗನಿಂದ ಕಥೆ ಮುಂದುವರಿಯುತ್ತೆ. ಶಂಕರನ ಮಗನಾಗಿ ರಾಕೇಶ್ ಅಡಿಗ ನಟಿಸಿದ್ದಾರೆ.

4 / 5
ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು, ಬೆಂಗಳುರು ಸುತ್ತಮುತ್ತ ‘ನಾನು ಮತ್ತು ಗುಂಡ 2’ ಸಿನಿಮಾಗೆ ಚಿತ್ರೀಕರಣ ಮಾಡಲಾಗಿದೆ. ಸಿಂಬಾ ಜೊತೆ ಬಂಟಿ ಎಂಬ ನಾಯಿ ಕೂಡ ಈ ಚಿತ್ರದಲ್ಲಿ ನಟಿಸಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ