ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ “ಎಂಗೇಜ್ ಮೆಂಟ್”: ಯುವ ಜೋಡಿಯ ಮುದ್ದಾದ ಚಿತ್ರಗಳು
Engagement Movie: ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ ನಟನೆಯ 'ಎಂಗೇಂಜ್ಮೆಂಟ್' ಸಿನಿಮಾದ ಚಿತ್ರೀಕರಣ ಮುಗಿದಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಏಳು ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ.
Updated on: Sep 29, 2023 | 11:07 PM
Share

ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ

ಕೊಡಗು, ಮೈಸೂರು, ಗೋವಾ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ಮಾಡಲಾಗಿದೆ

ರಾಜು ಬೋನಗಾನಿ 'ಎಂಗೇಜ್ ಮೆಂಟ್' ಸಿನಿಮಾದ ನಿರ್ದೇಶನ ಮಾಡಿದ್ದಾರೆ

"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

ಪ್ರವೀರ್ ಶೆಟ್ಟಿ, ಕರವೇ ಪ್ರವೀಣ್ ಶೆಟ್ಟಿ ಪುತ್ರ, ಈ ಹಿಂದೆ ಅವರು ಸೈರನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ ಅವರುಗಳು 'ಎಂಗೇಂಗ್ಮೆಂಟ್' ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ
Related Photo Gallery
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ




