Esha Gupta: ಕಾನ್ ಚಿತ್ರೋತ್ಸವದಲ್ಲಿ ಹಾಟ್ ಅವತಾರ ತಾಳಿದ ನಟಿ ಇಶಾ ಗುಪ್ತಾ
ಇಶಾ ಗುಪ್ತಾ ಅವರನ್ನು ಕಾನ್ ಚಿತ್ರೋತ್ಸವದಲ್ಲಿ ಮಿರಿಮಿರಿ ಮಿಂಚಿದ್ದಾರೆ. ಎಲ್ಲರ ಗಮನ ತಮ್ಮ ಮೇಲೆ ಬೀಳುವ ರೀತಿಯಲ್ಲಿ ಅವರು ಉಡುಗೆ ತೊಟ್ಟಿದ್ದರು.
Updated on: May 19, 2023 | 11:31 AM

ನಟಿ ಇಶಾ ಗುಪ್ತಾ ಅವಕಾಶ ಸಿಕ್ಕಾಗಲೆಲ್ಲ ಹಾಟ್ ಆಗಿ ಕಾಣಿಸಿಕೊಳ್ಳೋಕೆ ಇಷ್ಟಪಡುತ್ತಾರೆ. ಇದಕ್ಕೆ ಅವರ ಇನ್ಸ್ಟಾಗ್ರಾಮ್ ಖಾತೆಯೇ ಸಾಕ್ಷಿ. ಅಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಸಿಗೋದು ಬೋಲ್ಡ್ ಫೋಟೋಗಳೇ.

ಇಶಾ ಗುಪ್ತಾ ಅವರು ಸೊಶೀಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಈಗ ಇಶಾ ಗುಪ್ತಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ಹಾಟ್ ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇಶಾ ಗುಪ್ತಾ ಅವರನ್ನು ಕಾನ್ ಚಿತ್ರೋತ್ಸವದಲ್ಲಿ ಮಿರಿಮಿರಿ ಮಿಂಚಿದ್ದಾರೆ. ಎಲ್ಲರ ಗಮನ ತಮ್ಮ ಮೇಲೆ ಬೀಳುವ ರೀತಿಯಲ್ಲಿ ಅವರು ಉಡುಗೆ ತೊಟ್ಟಿದ್ದರು.

ಇಶಾ ಗುಪ್ತಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ‘ಟೋಟಲ್ ಧಮಾಲ್’, ‘ಬೇಬಿ’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



