AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ಛಾಪು ಮೂಡಿಸಿದ್ದ ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿಡ್ನಾಪ್​ ಕೇಸ್​​ ಮೇಲೆ ರೇವಣ್ಣ ಕುಟುಂಬ ಕಾನೂನು ಕಂಟಕ ಎದುರಿಸುತ್ತಿದೆ. ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ.ಇನ್ನು ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ.

ರಮೇಶ್ ಬಿ. ಜವಳಗೇರಾ
|

Updated on:Jun 23, 2024 | 11:24 AM

Share
ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

1 / 9
ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

2 / 9
ಪ್ರಜ್ವಲ್ ರೇವಣ್ಣ

Karnataka high Court postpones Prajwal Revanna bail plea Next Two Weeks Prajwal Case News In Kannada

3 / 9
ಎಚ್​ಡಿ ರೇವಣ್ಣ

JDS MLA HD Revanna falls down In Temple after Pooja Hassan News In Kannada

4 / 9
ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ  ಬಂಧನದ ಭೀತಿಯಿಂದ ಪಾರಾಗಿದ್ದಾರೆ.

5 / 9
ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು  ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

6 / 9
ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ  ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

7 / 9
ಸೂರಜ್.

suraj revanna bail plea rejected By Bengaluru 42 ACMM Court Suraj Case News In Kannada

8 / 9
ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

9 / 9

Published On - 10:34 am, Sun, 23 June 24