AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ವೇಷದಲ್ಲಿ ಸೋನಾಕ್ಷಿ-ಸಲ್ಮಾನ್​ ಖಾನ್​; ನಕಲಿ ಫೋಟೋ ನೋಡಿ ಯಾಮಾರಿದ ನೆಟ್ಟಿಗರು​

ಬಾಲಿವುಡ್​ ಸೆಲೆಬ್ರಿಟಿಗಳಾದ ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರ ವಿವಾಹ ನೆರವೇರಿದೆ ಎಂಬ ಗಾಳಿ ಸುದ್ದಿ ಜೋರಾಗಿ ಹರಡಿದೆ. ಅದಕ್ಕೆ ಕಾರಣ ಆಗಿರುವುದು ಒಂದು ನಕಲಿ ಫೋಟೋ.

TV9 Web
| Edited By: |

Updated on: Mar 02, 2022 | 3:17 PM

Share
ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ನವ ದಂಪತಿಯ ರೀತಿಯಲ್ಲಿ ಮದುವೆ ಡ್ರೆಸ್​ನಲ್ಲಿ ಕಾಣಿಸಿಕೊಂಡಿರುವ ಈ ಫೋಟೋ ವೈರಲ್​ ಆಗಿದೆ. ಈ ಜೋಡಿಯ ನಡುವೆ ಉತ್ತಮ ಒಡನಾಟ ಇದೆ ಎಂಬುದು ನಿಜ. ಆದರೆ ಮದುವೆ ಆಗಿದ್ದಾರೆ ಎಂಬುದೆಲ್ಲ ಬರೀ ಕಟ್ಟುಕಥೆ.

Fact Check: Sonakshi Sinha and Salman Khan viral wedding photo is fake

1 / 5
ಇದೊಂದು ಎಡಿಟೆಡ್​ ಫೋಟೋ. ಬೇರೆ ಯಾರದ್ದೋ ಮದುವೆ ಫೋಟೋಗೆ ಸೋನಾಕ್ಷಿ ಸಿನ್ಹಾ ಹಾಗೂ ಸಲ್ಮಾನ್​ ಖಾನ್​ ಅವರ ಮುಖವನ್ನು ಎಡಿಟ್​ ಮಾಡಿ ಈ ರೀತಿ ವೈರಲ್​ ಮಾಡಲಾಗಿದೆ. ಅದನ್ನು ನಿಜ ಎಂದು ನಂಬಿಕೊಂಡಿದ್ದ ನೆಟ್ಟಿಗರಿಗೆ ಈಗ ಸತ್ಯ ಗೊತ್ತಾಗಿದೆ.

Fact Check: Sonakshi Sinha and Salman Khan viral wedding photo is fake

2 / 5
2010ರಲ್ಲಿ ಸಲ್ಮಾನ್​ ಖಾನ್​ ನಟನೆಯ ‘ದಬಂಗ್​’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುವ ಅವಕಾಶ ಸೋನಾಕ್ಷಿ ಸಿನ್ಹಾ ಅವರಿಗೆ ಸಿಕ್ಕಿತು. ಮೊದಲ ಸಿನಿಮಾದಲ್ಲಿಯೇ ಅವರು ಭರ್ಜರಿ ಯಶಸ್ಸು ಪಡೆದುಕೊಂಡರು. ಆ ದಿನಗಳಿಂದ ಇಂದಿನವರೆಗೆ ಸಲ್ಮಾನ್​ ಖಾನ್​ ಕುಟುಂಬದ ಜೊತೆ ಸೋನಾಕ್ಷಿ ಆಪ್ತವಾಗಿದ್ದಾರೆ.

3 / 5
ಸಲ್ಮಾನ್​ ಖಾನ್​ ಕುಟುಂಬದ ಜೊತೆ ಸೋನಾಕ್ಷಿಗೆ ಆಪ್ತತೆ ಇರುವುದು ನಿಜ. ಹಾಗೆಂದ ಮಾತ್ರಕ್ಕೆ ಸಲ್ಲು ಜೊತೆ ಮದುವೆ ಆಗುವ ಅವರು ಯಾವುದೇ ನಿರ್ಧಾರವನ್ನು ಸೋನಾಕ್ಷಿ ಸಿನ್ಹಾ ತೆಗೆದುಕೊಂಡಿಲ್ಲ. ಪ್ರಸ್ತುತ ಕೆಲವು ಸಿನಿಮಾಗಳ ಕೆಲಸಗಳಲ್ಲಿ ಸೋನಾಕ್ಷಿ ಬ್ಯುಸಿ ಆಗಿದ್ದಾರೆ.

4 / 5
ಸೋನಾಕ್ಷಿ ಸಿನ್ಹಾ ಅವರಿಗೆ ಈಗ 34 ವರ್ಷ ವಯಸ್ಸು. ಸದ್ಯಕ್ಕಂತೂ ಅವರು ಮದುವೆ ಬಗ್ಗೆ ಆಲೋಚನೆ ಮಾಡಿದಂತಿಲ್ಲ. ಅದೇ ರೀತಿ ಸಲ್ಮಾನ್​ ಖಾನ್​ ಅವರಿಗೆ 56ರ ಪ್ರಾಯ. ಅವರಿಗೂ ಕೂಡ ಮದುವೆ ಚಿಂತೆ ಇಲ್ಲ. ಸಿಂಗಲ್​ ಆಗಿಯೇ ಅವರು ಹಾಯಾಗಿ ಇದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ