AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಜ್ರಿಯಾ-ಫಹಾದ್ ಫಾಸಿಲ್ ದಾಂಪತ್ಯಕ್ಕೆ 10 ವರ್ಷ; ಹೇಗಿತ್ತು ನೋಡಿ ಸೆಲೆಬ್ರೇಷನ್

ಫಹಾದ್ ಫಾಸಿಲ್ ಅವರು ಸೋಶಿಯಲ್ ಮೀಡಿಯಾದಿಂದ ದೂರ ಇರಲು ಬಯಸುತ್ತಾರೆ. ಆದರೆ, ನಜ್ರಿಯಾ ಅವರು ಇದಕ್ಕೆ ತದ್ವಿರುದ್ಧ. ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on:Sep 03, 2024 | 11:07 AM

Share
ನಜ್ರಿಯಾ ನಜೀಮ್ ಹಾಗೂ ಫಹಾದ್ ಫಾಸಿಲ್​ಗೆ ಆಗಸ್ಟ್ ಸಖತ್ ವಿಶೇಷ. ಅದು ಮದುವೆ ಆದ ತಿಂಗಳು. ಇವರ ದಾಂಪತ್ಯಕ್ಕೆ ಈಗ 10 ವರ್ಷ ತುಂಬಿದೆ. ಹೀಗಾಗಿ, ಇಬ್ಬರೂ ವಿದೇಶಿ ಪ್ರವಾಸ ತೆರಳಿದ್ದರು. ಆ ಸಂದರ್ಭದ ಫೋಟೊಗಳನ್ನು ನಜ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಫಹಾದ್ ಫಾಸಿಲ್ ಅವರು ಸೋಶಿಯಲ್ ಮೀಡಿಯಾದಿಂದ ದೂರ ಇರಲು ಬಯಸುತ್ತಾರೆ. ಆದರೆ, ನಜ್ರಿಯಾ ಅವರು ಇದಕ್ಕೆ ತದ್ವಿರುದ್ಧ. ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ.

ಫಹಾದ್ ಫಾಸಿಲ್ ಅವರು ಸೋಶಿಯಲ್ ಮೀಡಿಯಾದಿಂದ ದೂರ ಇರಲು ಬಯಸುತ್ತಾರೆ. ಆದರೆ, ನಜ್ರಿಯಾ ಅವರು ಇದಕ್ಕೆ ತದ್ವಿರುದ್ಧ. ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಆಗಸ್ಟ್ 21ರಂದು ನಜ್ರಿಯಾ ಹಾಗೂ ಫಹಾದ್ ದಾಂಪತ್ಯಕ್ಕೆ 10 ವರ್ಷ ತುಂಬಿದೆ. ಈ ಕಾರಣಕ್ಕೆ ಅವರು ಪ್ಯಾರಿಸ್ ತೆರಳಿದ್ದರು. ಅಲ್ಲಿ ಸಮಯ ಕಳೆದ ಫೋಟೋಗಳನ್ನು ನಜ್ರಿಯಾ ಈಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಫಹಾದ್ ಫಾಸಿಲ್ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಬೇಕಿದೆ. ಕ್ಲೈಮ್ಯಾಕ್ಸ್​ ಶೂಟ್​ಗೆ ಅವರು ಡೇಟ್ ನೀಡಬೇಕಿದೆ ಎಂದು ತಂಡ ಹೇಳಿಕೊಂಡಿತ್ತು. ಅವರು ಟ್ರಿಪ್ ಮುಗಿಸಿ ಬಂದಿದ್ದು ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರಂತೆ.

4 / 5
ನಜ್ರಿಯಾ ಅವರು ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರಿಗೆ ಇರೋ ಜನಪ್ರಿಯತೆ ಕಡಿಮೆ ಆಗಿಲ್ಲ.

5 / 5

Published On - 11:06 am, Tue, 3 September 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​