AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಕೋಟಿ ರೂಪಾಯಿ ಕೊಟ್ಟು ಅಪರೂಪದ ಫೆರಾರಿ ಕಾರು ಖರೀದಿಸಿದ ಫಹಾದ್ ಫಾಸಿಲ್

ಮಲಯಾಳಂ ನಟ ಫಹಾದ್ ಫಾಸಿಲ್ ಈಗ ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಅವರು ಕಾರು ಪ್ರಿಯರು. ಈಗ ಅವರು ತಮ್ಮ ಗ್ಯಾರೆಜ್​ಗೆ ಹೊಸ ಕಾರನ್ನು ಸೇರ್ಪಡೆ ಮಾಡಿದ್ದಾರೆ. ಅದುವೇ, ಫೆರಾರಿ ಪುರೋಸಾಂಗ್ಯು. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Sep 04, 2025 | 8:58 AM

Share
ಮಲಯಾಳಂ ನಟ ಫಹಾದ್ ಫಾಸಿಲ್ ಅವರು ಕಾರು ಪ್ರಿಯರು. ಅವರ ಬಳಿ ಲ್ಯಾಂಬೋರ್ಗಿನಿ, ಪೋರ್ಷಾ, ಮರ್ಸೀಡಿಸ್ ಬೆಂಜ್ ಜಿ63 ಎಎಂಜಿ, ರೇಂಜ್ ರೋವರ್ ಆಟೋಬಯೋಗ್ರಫಿ ರೀತಿಯ ಕಾರುಗಳು ಇವೆ.

1 / 5
ಈಗ ಅವರು ಹೊಸ ಕಾರನ್ನು ಖರೀದಿ ಮಾಡಿದ್ದಾರೆ. ಫೆರಾರಿ ಪುರೋಸಾಂಗ್ಯು ಅನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಿನ ಬೆಲೆ ಬರೋಬ್ಬರಿ 13 ಕೋಟಿ ರೂಪಾಯಿ. ಈ ಕಾರಿನ ಎಕ್ಸ್​ ಶೋ ರೂಂ ಬೆಲೆ 10 ಕೋಟಿ ರೂಪಾಯಿ. ಈ ಕಾರು ಸಾಕಷ್ಟು ವಿಶೇಷತೆ ಹೊಂದಿದೆ.

2 / 5
ಫೆರಾರಿ ರೇಸ್ ಕಾರುಗಳನ್ನು ನಿರ್ಮಾಣ ಮಾಡಲು ಹೆಚ್ಚು ಫೇಮಸ್. ಇದೇ ಮೊದಲ ಬಾರಿಗೆ ಎಸ್​​ಯುವಿ ಕಾರನ್ನು ಖರೀದಿ ಮಾಡಿದ್ದಾರೆ. ಕೇರಳದಲ್ಲಿ ಇದು ಮೊದಲ ಫೆರಾರಿ ಪುರೋಸಾಂಗ್ಯು ಎನ್ನಲಾಗಿದೆ.  

ಸದ್ಯ ಫಹಾದ್ ಕಾರಿನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಕಾರಿನ ಇಂಟೀಯರ್ ಕೂಡ ಗಮನ ಸೆಳೆದಿದೆ. ಈ ಕಾರು ನಾಲ್ಕು ಡೋರ್​ಗಳನ್ನು ಹೊಂದಿದೆ ಎಂಬುದು ವಿಶೇಷ. ಸಾಮಾನ್ಯವಾಗಿ ಫೆರಾರಿ ಕಾರು ಕೇವಲ ಎರಡು ಡೋರ್​ಗಳನ್ನು ಹೊಂದಿರುತ್ತವೆ.  

3 / 5

4 / 5
ಫೆರಾರಿ ಪುರೋಸಾಂಗ್ಯು ಕಾರು 6.5 ಲೀಟರ್​ ವಿ12 ಎಂಜಿನ್ ಹೊಂದಿದೆ. ಈ ಕಾರು 3.3 ಸೆಕೆಂಡ್​​ನಲ್ಲಿ ಜೀರೋದಿಂದ 100 ಕಿ.ಮೀ ವೇಗ ತಲುಪಬಲ್ಲದು. 310 ಕಿ.ಮೀ ಇದರ ಗರಿಷ್ಠ ವೇಗ. ಇದರ ಬೆಲೆ 13 ಕೋಟಿ ರೂಪಾಯಿ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ