AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoomam: ‘ಧೂಮಂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ ‘ಹೊಂಬಾಳೆ ಫಿಲ್ಮ್​’; ಇಲ್ಲಿದೆ ಫೋಟೋ ಗ್ಯಾಲರಿ

Hombale Films: ಕನ್ನಡ, ಮಲಯಾಳಂ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ‘ಧೂಮಂ’ ಚಿತ್ರ ಮೂಡಿಬರಲಿದೆ. ‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.

TV9 Web
| Edited By: |

Updated on:Oct 09, 2022 | 6:30 PM

Share
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಹೊಂಬಾಳೆ ಫಿಲ್ಮ್ಸ್​ ಬ್ಯಾನರ್​ನಲ್ಲಿ ನಿರ್ಮಾಣ ಆಗುತ್ತಿರುವ ಹನ್ನೆರಡನೇ ಚಿತ್ರ ಇದು.

Fahadh Faasil Hombale Films Dhoomam movie muhurtha held in Bengaluru

1 / 5
ಮಲಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಫಹಾದ್​ ಫಾಸಿಲ್​ ಹಾಗೂ ಅಪರ್ಣಾ ಬಾಲಮುರಳಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಲಿದ್ದಾರೆ.

Fahadh Faasil Hombale Films Dhoomam movie muhurtha held in Bengaluru

2 / 5
‘ಧೂಮಂ’ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು

3 / 5
‘ಕೆಜಿಎಫ್’ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಧೂಮಂ’ ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರತಂಡದ ಸದಸ್ಯರ ಜೊತೆ ಅವರು ಮಾತನಾಡಿದರು. ನವೆಂಬರ್​ ತಿಂಗಳಿನಿಂದ ‘ಧೂಮಂ’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

4 / 5
‘ಧೂಮಂ’ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ ಮಾಡಲಿದ್ದಾರೆ. ಈಗಾಗಲೇ ಟೈಟಲ್​ ಪೋಸ್ಟರ್​ ಗಮನ ಸೆಳೆಯುತ್ತಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

5 / 5

Published On - 6:09 pm, Sun, 9 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ