ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಶ್ರೀಮಂತ ಯೂಟ್ಯೂಬರ್ಗಳು ಇವರೇ ನೋಡಿ
ಯೂಟ್ಯೂಬರ್ಗಳು ಜಾಗತಿಕವಾಗಿ ತಮ್ಮ ವೀಡಿಯೊ ಮತ್ತು ಪೋಸ್ಟ್ಗಳ ಮೂಲಕ ದೊಡ್ಡಮಟ್ಟದಲ್ಲಿ ಹಣವನ್ನು ಗಳಿಸುತ್ತಿದ್ದಾರೆ. ಪ್ರಸಿದ್ಧ, ಶ್ರೀಮಂತ, ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಯೂಟ್ಯೂಬರ್ಗಳ ಪಟ್ಟಿ ಹೀಗಿದೆ ನೋಡಿ.
Updated on: Jun 19, 2022 | 7:03 AM
Share

See the highest paid YouTubers in India

See the highest paid YouTubers in India

ಅತ್ಯಂತ ಪ್ರಸಿದ್ಧ ಭುವನ್ ಬಾಮ್ ಅವರು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ 25 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ಪ್ರಕಾರ, 202ರಲ್ಲಿ ಅವರ ನಿವ್ವಳ ಮೌಲ್ಯವು ಸುಮಾರು 25 ಕೋಟಿ ರೂ. ಆಗಿತ್ತು.

ಆಶಿಶ್ ಚಂಚಲಾನಿ ಅವರು 28.3 ಮಿಲಿಯನ್ ವೀಕ್ಷಕರನ್ನು ಹೊಂದಿರುವ 'ಆಶಿಶ್ ಚಂಚಲಾನಿ ವೈನ್ಸ್' ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ವರದಿಯ ಪ್ರಕಾರ, ಅವರು ತಿಂಗಳಿಗೆ 1,15,000 ರಿಂದ 1,80,000 ರೂ.ವರೆಗೆ ಸಂಪಾದಿಸುತ್ತಾರೆ.

ತನ್ನದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಮಿತ್ ಭದನಾ ಅವರು ಸದ್ಯ 24 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾದ ವರದಿಯ ಪ್ರಕಾರ, ಅವರ ಒಟ್ಟು ಆಸ್ತಿ ಸುಮಾರು 44 ಕೋಟಿ ರೂ. ಆಗಿದೆ.
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
‘ಹಲವು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ’; ವಿಜಯ್ ದೇವರಕೊಂಡ ಬೇಸರ
ಇದೆಲ್ಲ ನಂಗೆ ಇಷ್ಟ ಆಗಲ್ಲ... ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
