- TV9 Kannada Photo gallery Fan portrays the portrait of Puneeth Rajkumar through the mouth in davanagere
Puneeth Rajkumar: ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ
ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.
Updated on:Oct 31, 2021 | 9:40 AM
Share

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.

ಅಗಲಿದ ಪವರ್ ಸ್ಟಾರ್ ಪುನೀತ್ಗೆ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

ಹರಿಹರದ ಕಲಾವಿದ ಜಯಕುಮಾರ್ ಎಂಬುವವರು ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಬಾಯಿಯಲ್ಲಿ ಕುಂಚ ಹಿಡಿದು ಕಲಾವಿದ ಪುನೀತ್ ಚಿತ್ರ ಬಿಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

ಅಭಿಮಾನಿಗಳು ಪುನೀತ್ ಭಾವಚಿತ್ರವನ್ನು ಕೈ ಮೇಲೆ ಬರೆಸಿಕೊಳ್ಳುತ್ತಿದ್ದಾರೆ.
Published On - 9:39 am, Sun, 31 October 21

Web contact
TV9 Kannada
Read More
Related Photo Gallery
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್ ಫಸ್ಟ್ ರಿಯಾಕ್ಷನ್
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!



