AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ‘ಸೀತಾ ರಾಮ ಧಾರಾವಾಹಿ ಪ್ರಸಾರದ ಬಗ್ಗೆ ಅಪ್​ಡೇಟ್​ ನೀಡಿ’; ವೈಷ್ಣವಿ ಗೌಡ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 29, 2023 | 9:32 AM

Share
ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

1 / 5
ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

3 / 5
ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

4 / 5
ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

5 / 5
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!

ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​

ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ

ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ

ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ

104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್

ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು

ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?