- Kannada News Photo gallery Fans Continuously asking updates for Actress Vaishnavi Gowda Starrer Sita Rama Serial
Vaishnavi Gowda: ‘ಸೀತಾ ರಾಮ ಧಾರಾವಾಹಿ ಪ್ರಸಾರದ ಬಗ್ಗೆ ಅಪ್ಡೇಟ್ ನೀಡಿ’; ವೈಷ್ಣವಿ ಗೌಡ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್
ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.
Updated on: Apr 29, 2023 | 9:32 AM
Share

ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್ನಲ್ಲಿ ಕೋರಲಾಗುತ್ತಿದೆ.

ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್’ಗೂ ಕಾಲಿಟ್ಟರು.

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವ
ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ
12 ರಾಶಿಗಳ ಮೇಲೆ ಇದರ ಪ್ರಭಾವವೇನು?
ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
