ಸಿಂಪಲ್ ಉಡುಗೆಯಲ್ಲೇ ಇಷ್ಟವಾಗುತ್ತಾರೆ ನಟಿ ಕೃತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ
ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.
Updated on: Jun 20, 2022 | 3:56 PM
Share

ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

‘ಶ್ಯಾಮ್ ಸಿಂಘ ರಾಯ್’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್ನಿಂದ ಇಷ್ಟವಾಗುತ್ತಾರೆ.

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.
Related Photo Gallery
ಮಳೆಗಾಲದಲ್ಲಿ ಸೊಳ್ಳೆಗಳ ನಿಯಂತ್ರಣ ಮಾಡಲು ತಜ್ಞರು ನೀಡಿರುವ ಪ್ರಮುಖ ಸಲಹೆಗಳು
ಹಳೆಯ ವಿಡಿಯೋದಲ್ಲಿ ಪೂಜಾ ಹೆಗ್ಡೆ ಗುರುತಿಸಲು ಸಾಧ್ಯವೇ ಇಲ್ಲ; ಇಲ್ಲಿದೆ ಝಲಕ್
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಅನುಮತಿ ಇಲ್ಲದೆ ಆಫ್ರಿಕಾದಲ್ಲಿ ವ್ಯಾಪಾರ: ಮೈಸೂರಿನ 9 ಮಂದಿ ಬಂಧನ!
ಆಡಿಯೋ ವೈರಲ್ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್ ಹೇಳಿದ್ದೇನು?
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ




