AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

Kannadathi Serial Harsha: ‘ಕನ್ನಡತಿ’ ಧಾರಾವಾಹಿ ವೀಕ್ಷಕರ ನೆಚ್ಚಿನ ನಟ ಹರ್ಷ ಅಲಿಯಾಸ್​ ಕಿರಣ್​ ರಾಜ್​ ಅವರಿಗೆ ಜುಲೈ 5ರಂದು ಹುಟ್ಟುಹಬ್ಬದ ಸಡಗರ. ಕಿರುತೆರೆ​ ಲೋಕದಲ್ಲಿ ಅವರು ಯಶಸ್ಸು ಕಂಡಿದ್ದಾರೆ.

TV9 Web
| Edited By: |

Updated on: Jul 05, 2022 | 3:11 PM

Share
ನಟ ಕಿರಣ್​ ರಾಜ್​ ಅವರು ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಬ್ಯುಸಿ ಆಗಿದ್ದಾರೆ. ಎರಡಕ್ಕೂ ಸಮಯ ಹೊಂದಿಸಿಕೊಂಡು ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಹಲವು ಆಫರ್​ಗಳು ಅವರ ಕೈಯಲ್ಲಿ ಇವೆ.

Fans wish Kannadathi hero Harsha aka Kiran Raj on his birthday

1 / 5
ಕಿರಣ್​ ರಾಜ್​ ಅವರಿಗೆ ಇಂದು (ಜುಲೈ​ 5) ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

Fans wish Kannadathi hero Harsha aka Kiran Raj on his birthday

2 / 5
‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

3 / 5
ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

4 / 5
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

5 / 5
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?