- Kannada News Photo gallery Farhan Akhtar and Shibani Dandekar makes first public appearance after marriage
ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು
Farhan Akhtar | Shibani Dandekar: ಬಾಲಿವುಡ್ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.
Updated on:Feb 22, 2022 | 8:26 AM
Share

ಬಾಲಿವುಡ್ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್ಗೆ ಇದು ಎರಡನೇ ಮದುವೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.
Published On - 8:13 am, Tue, 22 February 22
Related Photo Gallery
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ




